ಚಂದ್ರನಿಗೆ ಮುತ್ತಿಕ್ಕುವ ರಷ್ಯಾದ ಕನಸು ಭಗ್ನ!
ಮಾಸ್ಕೋ: ಭಾರತದ ಚಂದ್ರಯಾನ-3 ಗಿಂತ (Chandrayaan-3) ಮೊದಲು ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೇಲೆ ಇಳಿಯುವ ರಷ್ಯಾದ ಕನಸು ಭಗ್ನಗೊಂಡಿದೆ. ಚಂದ್ರನ ಮೇಲ್ಮೆನಲ್ಲಿ ಲ್ಯಾಂಡ್ ಆಗಬೇಕಿದ್ದ ಲೂನಾ-25 ಚಂದ್ರನ ಮೇಲೆ ಪೂರ್ವ ಲ್ಯಾಂಡಿಂಗ್ ಕಕ್ಷೆ ಪ್ರವೇಶಿಸಲು […]
ರಾಜ್ಯದ ಅತ್ಯುತ್ತಮ ಗ್ರಾಮ ಪಂಚಾಯ್ತಿಗೆ ಸಚಿವ ಪ್ರಿಯಾಂಕ ಖರ್ಗೆ ಭೇಟಿ….ಯಾವುದು ಗೊತ್ತಾ ಆ ಪಂಚಾಯ್ತಿ…?
ದೇವನಹಳ್ಳಿ: ರಾಜ್ಯದ ನಿರ್ಮಲ ಪುರಸ್ಕಾರ ಹಾಗೂ ಅತ್ಯುತ್ತಮ ಗ್ರಾಮ ಪಂಚಾಯ್ತಿಗೆ ಸಚಿವ ಪ್ರಿಯಾಂಕ ಖರ್ಗೆ ಭೇಟಿ ನೀಡಿ ಮಾಹಿತಿ ಪಡೆದರು. ಅಂದಹಾಗೆ ಬೆಂಗಳೂರು ಉತ್ತರ ತಾಲೂಕಿನ ದೊಡ್ಡಜಾಲ ಗ್ರಾಮ ಪಂಚಾಯ್ತಿಗೆ ಪ್ರಿಯಾಂಕ ಖರ್ಗೆ ಭೇಟಿ […]
ರಾಜ್ಯದ ಅತ್ಯುತ್ತಮ ಗ್ರಾಮ ಪಂಚಾಯ್ತಿಗೆ ಸಚಿವ ಪ್ರಿಯಾಂಕ ಖರ್ಗೆ ಭೇಟಿ….ಯಾವುದು ಗೊತ್ತಾ ಆ ಪಂಚಾಯ್ತಿ…?
ದೇವನಹಳ್ಳಿ: ರಾಜ್ಯದ ನಿರ್ಮಲ ಪುರಸ್ಕಾರ ಹಾಗೂ ಅತ್ಯುತ್ತಮ ಗ್ರಾಮ ಪಂಚಾಯ್ತಿಗೆ ಸಚಿವ ಪ್ರಿಯಾಂಕ ಖರ್ಗೆ ಭೇಟಿ ನೀಡಿ ಮಾಹಿತಿ ಪಡೆದರು. ಅಂದಹಾಗೆ ಬೆಂಗಳೂರು ಉತ್ತರ ತಾಲೂಕಿನ ದೊಡ್ಡಜಾಲ ಗ್ರಾಮ ಪಂಚಾಯ್ತಿಗೆ ಪ್ರಿಯಾಂಕ ಖರ್ಗೆ ಭೇಟಿ […]
ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ. ಕೋಟಿ ಕೋಟಿ ಮೌಲ್ಯದ ಚಿನ್ನ ಸೀಜ್
ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆಯನ್ನ ನಡೆಸಿ ಕೋಟಿ ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಅಂದಹಾಗೆ ಸೋಮವಾರ ಸಂಜೆ ಸಿಂಗಾಪುರದಿಂದ ಬೆಂಗಳೂರಿಗೆ ಭಾರತೀಯ ಮೂಲದ ಇಬ್ಬರು ಪ್ರಯಾಣಿಕರು […]
ಕುಡಿದು ಬಂದು ನಿತ್ಯ ಮಗನಿಂದ ತಂದೆಗೆ ಕಿರುಕುಳ. ಕೈ ಕಾಲು ಕಟ್ಟಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ…!
ದೊಡ್ಡಬಳ್ಳಾಪುರ: ಕುಡಿದು ಬಂದು ಮನೆಯಲ್ಲಿ ನಿತ್ಯ ಮಗನಿಂದ ಕಿರುಕುಳಕ್ಕೆ ತಾಳಲಾರದೇ ಕುಡುಕ ಮಗನನ್ನ ತಂದೆಯೇ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ವಾಣಿಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆದರ್ಶ್ (28) ಕೊಲೆಯಾದ […]
ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ ಖಾಸಗಿ ವಾಹನಗಳಿಗೆ ನೋ ಎಂಟ್ರಿ..!
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮ ಶುರುವಾಗಿದೆ. ಬೆಟ್ಟಕ್ಕೆ ಪ್ರತಿ ಆಷಾಢ ಶುಕ್ರವಾರದಂದು ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ. ಅಂತೆಯೇ ಈ ಬಾರಿಯೂ ಖಾಸಗಿ ಬಸ್‌ಗಳಿಗೆ ನಿರ್ಬಂಧ ವಿಧಿಸಿದ್ದು, ಸರ್ಕಾರಿ ಬಸ್ […]
ಉತ್ತಮ ಆರೋಗ್ಯ ವೃದ್ಧಿಗೆ ಯೋಗ ಸಹಕಾರಿ: ಸಿಇಓ ವರ್ಣಿತ್ ನೇಗಿ
ದೇವನಹಳ್ಳಿ: ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಉತ್ತಮ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಹೇಳಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ […]
ಬೆಂಗಳೂರು ಗ್ರಾಮಾಂತರ ನೂತನ ಡಿಸಿಯಾಗಿ ಶಿವಶಂಕರ್ ಎನ್ ನೇಮಕ
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ನೂತನ ಡಿಸಿಯಾಗಿ ಶಿವಶಂಕರ್ ಎನ್ ನೇಮಕಗೊಳಿಸಿ ಸರ್ಕಾರ ಆದೇಶಗೊಳಿಸಿದೆ. ಡಿಸಿಯಾಗಿ ಇದ್ದ ಲತಾ ರನ್ನ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಒಟ್ಟು 13 ಜನ ಐಎಎಸ್ ಅಧಿಕಾರಿಗಳ ವರ್ಗಾವಣೆಯಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಡವಟ್ಟು.. !ಸೈಟ್ ಗೆ ತೆರಳಲು ರಸ್ತೆಯಿಲ್ಲದೆ ಟೆಕ್ಕಿಗಳ ಪರದಾಟ..!
ಹೊಸಕೋಟೆ:ಅವರೆಲ್ಲಾ ಬೆಂಗಳೂರು ನಗರದಲ್ಲಿ ಹಲವು ಕಂಪನಿಯಲ್ಲಿ ಕೆಲಸ ಹಾಗೂ ಬ್ಯೂಸಿನೆಸ್ ಮಾಡಿಕೊಂಡಿದ್ದಾರೆ. ಬೆಂಗಳೂರು ಹೊರವಲಯದಲ್ಲಿ ಒಂದು ಸೈಟ್ ತೆಗೆದುಕೊಂಡು, ಕನಸಿನ ಮನೆಯನ್ನ ಕಟ್ಟಬೇಕು ಅಂತಾ ಕೊಟ್ಯಾಂತರ ಬಂಡವಾಳ ಹಾಕಿ ನಿವೇಶನ ಖರಿದೀ ಮಾಡಿದ್ದಾರೆ. ಆದ್ರೆ […]